Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 17 - Al-Isra
Translation by Abdussalam Puthige — Permalink
Verse 83 — Surah Al-Isra 17:83
ಅವರು ನಿಮ್ಮೊಡನೆ ‘ರೂಹ್’ ಕುರಿತು ಪ್ರಶ್ನಿಸುತ್ತಾರೆ. ಹೇಳಿರಿ; ರೂಹ್ ನನ್ನ ಒಡೆಯನ ಆದೇಶಗಳಲ್ಲೊಂದು. ನಿಮಗೆ ತೀರಾ ಸೀಮಿತ ಜ್ಞಾನವನ್ನಷ್ಟೇ ನೀಡಲಾಗಿದೆ