Back to Languages

Kannada - Chapter 17 - Al-Isra

Translation by Abdussalam Puthige — Permalink

Verse 86 — Surah Al-Isra 17:86

(ದೂತರೇ,) ಹೇಳಿರಿ; ಇಂತಹ ಇನ್ನೊಂದು ಕುರ್‌ಆನ್‌ಅನ್ನು ರಚಿಸಲಿಕ್ಕೆಂದು ಎಲ್ಲ ಮಾನವರು ಮತ್ತು ಜಿನ್ನ್‌ಗಳು ಒಂದು ಗೂಡಿದರೂ, ಇಂತಹದೊಂದನ್ನು ರಚಿಸಿ ತರಲು ಅವರಿಂದಾಗದು – ಅವರು (ಇದಕ್ಕಾಗಿ) ಪರಸ್ಪರ ನೆರವಾದರೂ ಸರಿಯೇ