Back to Languages

Kannada - Chapter 17 - Al-Isra

Translation by Abdussalam Puthige — Permalink

Verse 87 — Surah Al-Isra 17:87

ನಾವು ಈ ಕುರ್‌ಆನಿನಲ್ಲಿ ಜನರಿಗಾಗಿ ವಿವಿಧ ಬಗೆಯ ಸಕಲ ಉದಾಹರಣೆಗಳನ್ನು ಮುಂದಿಟ್ಟಿರುವೆವು – ಆದರೆ ಜನರಲ್ಲಿ ಹೆಚ್ಚಿನವರು ಧಿಕ್ಕರಿಸಿದರು