Back to Languages

Kannada - Chapter 17 - Al-Isra

Translation by Abdussalam Puthige — Permalink

Verse 89 — Surah Al-Isra 17:89

ಅಥವಾ ನಿಮ್ಮ ಬಳಿ ಖರ್ಜೂರ ಹಾಗೂ ದ್ರಾಕ್ಷಿಗಳ ಒಂದು ತೋಟವಿದ್ದು, ನೀವು ಅದರ ನಡು ಮಧ್ಯದಲ್ಲಿ ಕಾಲುವೆಗಳನ್ನು ಹರಿಸುವ ತನಕ (ನಾವು ನಂಬಲಾರೆವು)