Back to Languages

Kannada - Chapter 17 - Al-Isra

Translation by Abdussalam Puthige — Permalink

Verse 9 — Surah Al-Isra 17:9

ನಾವು ರಾತ್ರಿ ಹಾಗೂ ಹಗಲನ್ನು ಎರಡು ಪುರಾವೆಗಳಾಗಿಸಿದ್ದೇವೆ ಮತ್ತು ನೀವು ನಿಮ್ಮ ಒಡೆಯನ ಅನುಗ್ರಹವನ್ನು ಅರಸಬೇಕೆಂದು ಹಾಗೂ ವರ್ಷಗಳ ಸಂಖ್ಯೆ ಮತ್ತು (ಇತರ) ಪ್ರಮಾಣಗಳನ್ನು ತಿಳಿಯಬೇಕೆಂದು, ನಾವು ರಾತ್ರಿಯ ಪುರಾವೆಯನ್ನು ಮಂದಗೊಳಿಸಿ, ಹಗಲಿನ ಪುರಾವೆಯನ್ನು ಉಜ್ವಲವಾಗಿಸಿದ್ದೇವೆ. ಮತ್ತು ನಾವು ಎಲ್ಲವನ್ನೂ ಸವಿಸ್ತಾರವಾಗಿ ವಿವರಿಸಿದ್ದೇವೆ