Back to Languages

Kannada - Chapter 17 - Al-Isra

Translation by Abdussalam Puthige — Permalink

Verse 92 — Surah Al-Isra 17:92

ಹೇಳಿರಿ; ಒಂದು ವೇಳೆ ಭೂಮಿಯಲ್ಲಿ ಮಲಕ್‌ಗಳು ನೆಮ್ಮದಿಯಿಂದ ನಡೆದಾಡುತ್ತಾ ಇದ್ದಿದ್ದರೆ ನಾವು ಖಂಡಿತವಾಗಿಯೂ ಆಕಾಶದಿಂದ ಅವರಿಗಾಗಿ ಒಬ್ಬ ಮಲಕ್‌ನನ್ನೇ ದೂತನಾಗಿ ಇಳಿಸುತ್ತಿದ್ದೆವು