Back to Languages

Kannada - Chapter 17 - Al-Isra

Translation by Abdussalam Puthige — Permalink

Verse 93 — Surah Al-Isra 17:93

ಹೇಳಿರಿ; ನನ್ನ ಮತ್ತು ನಿಮ್ಮ ನಡುವೆ ಸಾಕ್ಷಿಯಾಗಿ ಅಲ್ಲಾಹನೇ ಸಾಕು. ಖಂಡಿತವಾಗಿಯೂ ಅವನು ತನ್ನ ದಾಸರ ಕುರಿತು ಸಂಪೂರ್ಣ ಅರಿವು ಉಳ್ಳವನಾಗಿದ್ದಾನೆ ಮತ್ತು ಅವರನ್ನು ಸದಾ ನೋಡುತ್ತಿರುವವನಾಗಿದ್ದಾನೆ