Back to Languages

Kannada - Chapter 17 - Al-Isra

Translation by Abdussalam Puthige — Permalink

Verse 98 — Surah Al-Isra 17:98

ನಾವು ಮೂಸಾರಿಗೆ ಸ್ಪಷ್ಟವಾದ ಒಂಭತ್ತು ಪುರಾವೆಗಳನ್ನು ನೀಡಿದ್ದೆವು. ನೀವು ಇಸ್ರಾಈಲರ ಸಂತತಿಗಳೊಡನೆ ಕೇಳಿ ನೋಡಿರಿ. ಅವರ ಬಳಿಗೆ ಅವರು (ಮೂಸಾ) ಬಂದಾಗ ಅವರೊಡನೆ ಫಿರ್‌ಔನ್ ಹೇಳಿದನು; ಓ ಮೂಸಾ, ನಾನಂತು ನಿನ್ನನ್ನು ಮಾಟಪೀಡಿತನೆಂದೇ ಭಾವಿಸುತ್ತೇನೆ