Back to Languages

Kannada - Chapter 18 - Al-Kahf

Translation by Abdussalam Puthige — Permalink

Verse 103 — Surah Al-Kahf 18:103

ಅವರು (ಸತ್ಯವನ್ನು) ಧಿಕ್ಕರಿಸಿದ್ದಕ್ಕಾಗಿ ಮತ್ತು ನನ್ನ ವಚನಗಳನ್ನೂ ನನ್ನ ದೂತರನ್ನೂ ಕೇವಲ ತಮಾಷೆಯಾಗಿ ಪರಿಗಣಿಸಿದ್ದಕ್ಕಾಗಿ, ಈ ನರಕವೇ ಅವರಿಗಿರುವ ಪ್ರತಿಫಲವಾಗಿದೆ