Back to Languages

Kannada - Chapter 18 - Al-Kahf

Translation by Abdussalam Puthige — Permalink

Verse 11 — Surah Al-Kahf 18:11

ಅವರು ಎದ್ದು ನಿಂತಾಗ ನಾವು ಅವರ ಮನಸ್ಸುಗಳಿಗೆ ದೃಢತೆಯನ್ನೊದಗಿಸಿದೆವು ಮತ್ತು ಅವರು,‘‘ಆಕಾಶಗಳ ಹಾಗೂ ಭೂಮಿಯ ಒಡೆಯನೇ ನಮ್ಮ ಒಡೆಯ. ನಾವು ಅವನ ಹೊರತು ಬೇರಾವ ದೇವರನ್ನೂ ಪ್ರಾರ್ಥಿಸಲಾರೆವು. ಅನ್ಯಥಾ ನಾವು ಅರ್ಥಹೀನ ಮಾತನ್ನಾಡಿದಂತಾಗುವುದು’’ ಎಂದು ಘೋಷಿಸಿದರು