Back to Languages

Kannada - Chapter 18 - Al-Kahf

Translation by Abdussalam Puthige — Permalink

Verse 16 — Surah Al-Kahf 18:16

ಹೀಗೆ, ಅವರು ಪರಸ್ಪರ ವಿಚಾರಿಸಲೆಂದು ನಾವು ಅವರನ್ನು ಎಬ್ಬಿಸಿದೆವು. ಅವರಲ್ಲೊಬ್ಬನು, ‘‘ನೀವು (ಇಲ್ಲಿ) ಎಷ್ಟುಕಾಲ ಇದ್ದಿರಿ?’’ ಎಂದು ವಿಚಾರಿಸಿದನು. ‘‘ಒಂದು ದಿನ ಅಥವಾ ಒಂದು ದಿನದ ಒಂದು ಭಾಗ’’ ಎಂದು ಅವರು ಹೇಳಿದರು. ತರುವಾಯ ಅವರು ಹೇಳಿದರು; ‘‘ನೀವೆಷ್ಟು ಕಾಲ (ಇಲ್ಲಿ) ಇದ್ದಿರೆಂಬುದನ್ನು ನಿಮ್ಮೊಡೆಯನೇ ಹೆಚ್ಚು ಬಲ್ಲನು. ನೀವೀಗ ಈ ನಿಮ್ಮ ಮೊತ್ತವನ್ನು ಕೊಟ್ಟು ನಿಮ್ಮಲ್ಲೊಬ್ಬನನ್ನು ನಗರಕ್ಕೆ ಕಳಿಸಿರಿ. ಅವನು (ಅಲ್ಲಿ) ಯಾವ ಆಹಾರ ಹೆಚ್ಚು ಶುದ್ಧವಾಗಿದೆ ಎಂದು ನೋಡಲಿ ಮತ್ತು ಅದರಿಂದ ನಿಮಗಾಗಿ ಆಹಾರವನ್ನು ತರಲಿ ಮತ್ತು ಯಾರಿಗೂ ನಿಮ್ಮ ಕುರಿತು ಮಾಹಿತಿ ದೊರೆಯದಂತೆ ಅವನು ಗೌಪ್ಯ ಕಾಪಾಡಲಿ’’