Back to Languages

Kannada - Chapter 18 - Al-Kahf

Translation by Abdussalam Puthige — Permalink

Verse 2 — Surah Al-Kahf 18:2

ನಿಜವಾಗಿ, ಅವರಿಗಾಗಲಿ ಅವರ ಪೂರ್ವಜರಿಗಾಗಲಿ ಆ ಕುರಿತು ಯಾವ ಜ್ಞಾನವೂ ಇಲ್ಲ. ಅವರ ಬಾಯಿಗಳಿಂದ ಹೊರಡುತ್ತಿರುವ ಆ ಮಾತು ತುಂಬಾ ಗಂಭೀರವಾದುದು. ಅವರು ಕೇವಲ ಸುಳ್ಳನ್ನು ಹೇಳುತ್ತಿದ್ದಾರೆ