Back to Languages

Kannada - Chapter 18 - Al-Kahf

Translation by Abdussalam Puthige — Permalink

Verse 24 — Surah Al-Kahf 18:24

(ದೂತರೇ,) ನಿಮ್ಮ ಒಡೆಯನ ಗ್ರಂಥದಿಂದ ನಿಮ್ಮ ಕಡೆಗೆ ದಿವ್ಯವಾಣಿಯ ಮೂಲಕ ಕಳಿಸಲಾಗಿರುವ ಸಂದೇಶವನ್ನು ಓದಿರಿ. ಅವನ ವಚನವನ್ನು ಬದಲಿಸ ಬಲ್ಲವರು ಯಾರೂ ಇಲ್ಲ. ಅವನ ಬಳಿಯಲ್ಲಲ್ಲದೆ ಬೇರೆಲ್ಲೂ ನಿಮಗೆ ಆಶ್ರಯ ಸಿಗದು