Back to Languages

Kannada - Chapter 18 - Al-Kahf

Translation by Abdussalam Puthige — Permalink

Verse 27 — Surah Al-Kahf 18:27

ನಂಬಿಕೆ ಇಟ್ಟವರು ಮತ್ತು ಸತ್ಕರ್ಮಗಳನ್ನು ಮಾಡಿದವರು – (ಇಂತಹ) ಶ್ರೇಷ್ಠ ಕೆಲಸಗಳನ್ನು ಮಾಡುವವರ ಪ್ರತಿಫಲವನ್ನು ನಾವು ಖಂಡಿತ ವ್ಯರ್ಥಗೊಳಿಸುವುದಿಲ್ಲ