Back to Languages

Kannada - Chapter 18 - Al-Kahf

Translation by Abdussalam Puthige — Permalink

Verse 28 — Surah Al-Kahf 18:28

ಶಾಶ್ವತವಾದ ತೋಟಗಳು ಅವರಿಗಾಗಿ ಕಾದಿವೆ. ಅವುಗಳ ತಳದಲ್ಲಿ ನದಿಗಳು ಹರಿಯುತ್ತಿರುವವು. ಅಲ್ಲಿ ಅವರಿಗೆ ಬಂಗಾರದ ಕಡಗಗಳನ್ನು ತೊಡಿಸಲಾಗುವುದು ಮತ್ತು ಅವರು ರೇಶ್ಮೆ ಹಾಗೂ ಜರತಾರಿಯ ಹಸಿರು ಉಡುಗೆಗಳನ್ನು ಧರಿಸಿ ಅಲ್ಲಿರುವ ದಿಂಬುಗಳ ಮೇಲೆ ಒರಗಿಕೊಂಡಿರುವರು. ಅದು ಬಹಳ ಶ್ರೇಷ್ಠವಾದ ಪ್ರತಿಫಲ ಮತ್ತು ಅತ್ಯುತ್ತಮ ವಿಶ್ರಾಂತಿಧಾಮವಾಗಿರುವುದು