Back to Languages

Kannada - Chapter 18 - Al-Kahf

Translation by Abdussalam Puthige — Permalink

Verse 3 — Surah Al-Kahf 18:3

(ದೂತರೇ,) ಅವರು ಈ ಸಂದೇಶವನ್ನು ನಂಬುತ್ತಿಲ್ಲ ಎಂಬ ದುಃಖದಿಂದ, ಅವರ ಚಿಂತೆಯಲ್ಲಿ ಬಹುಶಃ ನೀವು ಸ್ವತಃ ನಿಮಗೇ ಹಾನಿಮಾಡಿಕೊಳ್ಳುವಿರಿ