Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 18 - Al-Kahf
Translation by Abdussalam Puthige — Permalink
Verse 31 — Surah Al-Kahf 18:31
ಅವುಗಳು ಫಲ ನೀಡುವ ಸಮಯ ಬಂದಾಗ ಅವನು ತನ್ನ ಜೊತೆಗಾರನೊಂದಿಗೆ ಮಾತನಾಡುತ್ತಾ, ‘‘ನಾನು ಸಂಪತ್ತಿನಲ್ಲೂ ಜನಬಲದಲ್ಲೂ ನಿನಗಿಂತ ಹೆಚ್ಚು ಸಂಪನ್ನನಾಗಿದ್ದೇನೆ’’ ಎಂದನು