Back to Languages

Kannada - Chapter 18 - Al-Kahf

Translation by Abdussalam Puthige — Permalink

Verse 32 — Surah Al-Kahf 18:32

ಹೀಗೆ, ಅವನು ಸ್ವತಃ ತನ್ನ ಮೇಲೆ ಅಕ್ರಮವೆಸಗುತ್ತಾ ತನ್ನ ತೋಟವನ್ನು ಪ್ರವೇಶಿಸಿದನು. ಅವನು ಹೇಳಿದನು; ‘‘ಇದು (ಈ ತೋಟ) ಎಂದಾದರೂ ನಾಶವಾಗುವುದೆಂದು ನಾನು ಭಾವಿಸುವುದಿಲ್ಲ’’