Back to Languages

Kannada - Chapter 18 - Al-Kahf

Translation by Abdussalam Puthige — Permalink

Verse 33 — Surah Al-Kahf 18:33

‘‘ಲೋಕಾಂತ್ಯದ ಘಳಿಗೆಯೊಂದು ಇದೆಯೆಂದೂ ನಾನು ಭಾವಿಸುವುದಿಲ್ಲ. ಇನ್ನು, ಒಂದು ವೇಳೆ ನನ್ನನ್ನು ನನ್ನ ಒಡೆಯನ ಬಳಿಗೆ ಮರಳಿಸಲಾದರೂ ಅಲ್ಲಿ ಇದಕ್ಕಿಂತಲೂ ಉತ್ತಮ ನೆಲೆ ನನಗೆ ದೊರಕೀತು’’