Back to Languages

Kannada - Chapter 18 - Al-Kahf

Translation by Abdussalam Puthige — Permalink

Verse 36 — Surah Al-Kahf 18:36

‘‘ನೀನು ನಿನ್ನ ತೋಟವನ್ನು ಪ್ರವೇಶಿಸುವಾಗ, ‘‘ಎಲ್ಲವೂ ಅಲ್ಲಾಹನ ಇಚ್ಛೆ. ಅಲ್ಲಾಹನ ಹೊರತು ಬೇರಾವ ಶಕ್ತಿಯೂ ಇಲ್ಲ’’ ಎಂದೇಕೆ ಹೇಳಲಿಲ್ಲ? ಸದ್ಯ ನೀನು ನನ್ನನ್ನು ಸಂಪತ್ತಿನಲ್ಲೂ ಸಂತಾನದಲ್ಲೂ ನಿನಗಿಂತ ಸಣ್ಣವನಾಗಿ ಕಾಣುತ್ತಿರುವೆ’’