ಕೊನೆಗೆ ಅದರ (ಆ ತೋಟದ) ಬೆಳೆಗಳಿಗೆ ಆಪತ್ತು ಆವರಿಸಿದಾಗ ಅವನು, ತಾನು ಅದಕ್ಕಾಗಿ ಮಾಡಿದ ಖರ್ಚಿನ ಕುರಿತು ಕೈ ಹೊಸೆದುಕೊಂಡು ಪರಿತಪಿಸ ತೊಡಗಿದನು. ಆ ತೋಟವು ಬುಡಮೇಲಾಗಿ ನಾಶವಾಯಿತು. ಆಗ ಅವನು, ಅಯ್ಯೋ, ನಾನು ನನ್ನ ಒಡೆಯನ ಜೊತೆ ಯಾರನ್ನೂ ಪಾಲುಗೊಳಿಸದೆ ಇದ್ದಿದ್ದರೆ ಅದೆಷ್ಟು ಚೆನ್ನಾಗಿರುತ್ತಿತ್ತು’’ ಎಂದನು