Back to Languages

Kannada - Chapter 18 - Al-Kahf

Translation by Abdussalam Puthige — Permalink

Verse 40 — Surah Al-Kahf 18:40

ಆಗ ಅವನ ಬಳಿ, ಅವನಿಗೆ ನೆರವಾಗಲು ಅಲ್ಲಾಹನ ಹೊರತು ಬೇರೆ ಯಾವ ಪಡೆಯೂ ಇರಲಿಲ್ಲ. ಮತ್ತು ಪ್ರತೀಕಾರ ತೀರಿಸುವುದಕ್ಕೂ ಅವನು ಅಶಕ್ತನಾಗಿದ್ದನು