Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 18 - Al-Kahf
Translation by Abdussalam Puthige — Permalink
Verse 41 — Surah Al-Kahf 18:41
ಇಲ್ಲಿ, ಅಧಿಕಾರವೆಲ್ಲಾ ಅಲ್ಲಾಹನಿಗೆ ಮಾತ್ರ ಸೇರಿದೆ. ಅವನು ಅತ್ಯುತ್ತಮ ಪ್ರತಿಫಲ ನೀಡುವವನು ಮತ್ತು ಅತ್ಯುತ್ತಮ ಫಲಿತಾಂಶ ಒದಗಿಸುವವನಾಗಿದ್ದಾನೆ