ಈ ಲೋಕದ ಬದುಕಿನ ಕುರಿತು ಅವರಿಗೆ ಒಂದು ಉದಾಹರಣೆ ನೀಡಿರಿ. ಅದು, ನಾವು ಆಕಾಶದಿಂದ ಇಳಿಸಿದ ಮಳೆ ನೀರಿನಂತಿದೆ. ಭೂಮಿಯ ಸಸ್ಯಗಳೆಲ್ಲವೂ ಅದರಿಂದಾಗಿ ದಷ್ಟಪುಷ್ಟವಾಗಿ ಬೆಳೆಯುತ್ತವೆ. ಕೊನೆಗೆ ಅವೆಲ್ಲಾ ಒಣಗಿ ಚೂರು ಚೂರಾದಾಗ ಗಾಳಿಯು ಅವುಗಳನ್ನು ಎತ್ತಿಕೊಂಡು ಅಲೆದಾಡುತ್ತದೆ. ಅಲ್ಲಾಹನು ಖಂಡಿತ ಎಲ್ಲವನ್ನೂ ಮಾಡಬಲ್ಲನು