Back to Languages

Kannada - Chapter 18 - Al-Kahf

Translation by Abdussalam Puthige — Permalink

Verse 43 — Surah Al-Kahf 18:43

ಸಂಪತ್ತು ಸಂತಾನಗಳೆಲ್ಲಾ ಕೇವಲ ಈ ಲೋಕದ ಮೆರುಗುಗಳಾಗಿವೆ. ನಿಜವಾಗಿ ಬಹುಕಾಲ ಉಳಿಯುವ ಸತ್ಕರ್ಮಗಳು ಮಾತ್ರವೇ ಬಹುಮಾನದ ದೃಷ್ಟಿಯಿಂದಲೂ ನಿರೀಕ್ಷೆಯ ದೃಷ್ಟಿಯಿಂದಲೂ ನಿಮ್ಮ ಒಡೆಯನ ಬಳಿ ಶ್ರೇಷ್ಠವಾಗಿವೆ