Back to Languages

Kannada - Chapter 18 - Al-Kahf

Translation by Abdussalam Puthige — Permalink

Verse 44 — Surah Al-Kahf 18:44

ನಾವು ಪರ್ವತಗಳನ್ನು ಚಲಾಯಿಸುವ ಮತ್ತು ಭೂಮಿಯು ತೀರಾ ಸಮತಟ್ಟಾಗಿರುವುದನ್ನು ನೀವು ಕಾಣುವ ಆ ದಿನ ನಾವು ಅವರೆಲ್ಲರನ್ನೂ ಸೇರಿಸುವೆವು ಮತ್ತು ಅವರ ಪೈಕಿ ಯಾರನ್ನೂ ಬಿಡಲಾರೆವು