Back to Languages

Kannada - Chapter 18 - Al-Kahf

Translation by Abdussalam Puthige — Permalink

Verse 47 — Surah Al-Kahf 18:47

ನಾವು ಮಲಕ್‌ಗಳೊಡನೆ, ‘‘ಆದಮರಿಗೆ ಸಾಷ್ಟಾಂಗವೆರಗಿರಿ’’ ಎಂದಾಗ ಅವರು ಸಾಷ್ಟಾಂಗವೆರಗಿದರು – ಆದರೆ ಇಬ್ಲೀಸನ ಹೊರತು. ಅವನು ಜಿನ್ನ್‌ಗಳ ಸಾಲಿಗೆ ಸೇರಿದ್ದನು ಮತ್ತು ಅವನು ತನ್ನ ಒಡೆಯನ ಆದೇಶವನ್ನು ಮೀರಿ ನಡೆದನು. ಅವನು ನಿಮ್ಮ ಶತ್ರುವಾಗಿರುವಾಗ ನೀವೇನು, ನನ್ನನ್ನು ಬಿಟ್ಟು, ಅವನನ್ನು ಹಾಗೂ ಅವನ ಸಂತತಿಯನ್ನು ನಿಮ್ಮ ಪೋಷಕರಾಗಿಸಿಕೊಳ್ಳುವಿರಾ? ಅಕ್ರಮಿಗಳಿಗೆ ಬಹಳ ಕೆಟ್ಟ ಫಲ ಸಿಗಲಿದೆ