ಅಂದು (ಪುನರುತ್ಥಾನ ದಿನ) ಅವನು ಹೇಳುವನು; ನೀವು ಯಾರನ್ನೆಲ್ಲಾ ನನ್ನ ಪಾಲುದಾರರೆಂದು ನಂಬಿದ್ದಿರೋ ಅವರನ್ನೆಲ್ಲಾ ಕರೆಯಿರಿ. ಜನರು ಅವರನ್ನು (ತಾವು ನಂಬಿದ್ದ ಹುಸಿ ದೇವರುಗಳನ್ನು) ಪ್ರಾರ್ಥಿಸಿ ಕರೆಯುವರು. ಆದರೆ ಅವರಲ್ಲಿ ಯಾರೂ ಅವರಿಗೆ ಉತ್ತರಿಸಲಾರರು. ನಾವು ಅವರ ನಡುವೆ ಒಂದು ತೆರೆಯನ್ನು ನಿರ್ಮಿಸುವೆವು