Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 18 - Al-Kahf
Translation by Abdussalam Puthige — Permalink
Verse 50 — Surah Al-Kahf 18:50
ಅಪರಾಧಿಗಳು ನರಕಾಗ್ನಿಯನ್ನು ಕಂಡು, ಇದುವೇ ತಮ್ಮ ನೆಲೆ ಎಂಬುದನ್ನು ಮನಗಾಣುವರು ಮತ್ತು ಅಲ್ಲಿಂದ ಪರಾರಿಯಾಗಲು ಯಾವುದೇ ದಾರಿಯನ್ನು ಕಾಣಲಾರರು