Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 18 - Al-Kahf
Translation by Abdussalam Puthige — Permalink
Verse 57 — Surah Al-Kahf 18:57
ಮೂಸಾ, ತಮ್ಮ ಸೇವಕನೊಡನೆ, ‘‘ಎರಡು ಕಡಲುಗಳು ಒಂದುಗೂಡುವ ಸಂಗಮವು ಸಿಗುವ ತನಕ ನಾನು ವಿರಮಿಸಲಾರೆ. ಅನ್ಯಥಾ ನಾನು ವರ್ಷಗಟ್ಟಲೆ ನಡೆಯುತ್ತಲೇ ಇರುವೆನು’’ ಎಂದರು