Back to Languages

Kannada - Chapter 18 - Al-Kahf

Translation by Abdussalam Puthige — Permalink

Verse 62 — Surah Al-Kahf 18:62

ಕೊನೆಗೆ ಅವರು, ನಮ್ಮ ಒಬ್ಬ ದಾಸನನ್ನು ಕಂಡರು. ನಾವು ನಮ್ಮ ಕಡೆಯಿಂದ ಆತನಿಗೆ ವಿಶೇಷ ಅನುಗ್ರಹವನ್ನು ನೀಡಿದ್ದೆವು ಮತ್ತು ನಮ್ಮ ಕಡೆಯಿಂದ ವಿಶೇಷ ಜ್ಞಾನವನ್ನು ದಯಪಾಲಿಸಿದ್ದೆವು