Back to Languages

Kannada - Chapter 18 - Al-Kahf

Translation by Abdussalam Puthige — Permalink

Verse 63 — Surah Al-Kahf 18:63

‘‘ನಿಮಗೆ ಕಲಿಸಲಾಗಿರುವ ಜ್ಞಾನವನ್ನು ನೀವು ನನಗೆ ಕಲಿಸುವಂತಾಗಲು ನಾನು ನಿಮ್ಮ ಜೊತೆಗೆ ಬರಲೇ?’’ ಎಂದು ಅವರೊಡನೆ ಮೂಸಾ ಕೇಳಿದರು