Back to Languages

Kannada - Chapter 18 - Al-Kahf

Translation by Abdussalam Puthige — Permalink

Verse 73 — Surah Al-Kahf 18:73

ಅವರು (ಮೂಸಾ) ಹೇಳಿದರು; ಇನ್ನು ನಾನು ನಿಮ್ಮೊಡನೆ ಏನಾದರೂ ಪ್ರಶ್ನೆ ಕೇಳಿದರೆ, ಮತ್ತೆ ನೀವು ನನ್ನನ್ನು ನಿಮ್ಮ ಜೊತೆಗಾರನಾಗಿ ಇಟ್ಟು ಕೊಳ್ಳಬೇಡಿ. ನಿಮ್ಮ ಮುಂದಿಡುವುದಕ್ಕೆ ನನ್ನ ಬಳಿ ಇನ್ನಾವುದೇ ನೆಪ ಉಳಿದಿಲ್ಲ