Back to Languages

Kannada - Chapter 18 - Al-Kahf

Translation by Abdussalam Puthige — Permalink

Verse 78 — Surah Al-Kahf 18:78

ಆದ್ದರಿಂದ ಆತನ ಬದಲಿಗೆ, ಆತನಿಗಿಂತ ಹೆಚ್ಚು ಶುದ್ಧ ಚರಿತನಾದ ಹಾಗೂ ಹೆಚ್ಚು ದಯೆ ಇರುವ ಒಬ್ಬಾತನನ್ನು ಅವರ ಒಡೆಯನು ಅವರಿಗೆ ಕೊಡಬೇಕೆಂದು ನಾವು ಬಯಸಿದೆವು