ಇನ್ನು ಆ ಗೋಡೆಯ ಸಂಗತಿ ಏನೆಂದರೆ, ಅದು ಊರಿನ ಇಬ್ಬರು ಅನಾಥ ಬಾಲಕರಿಗೆ ಸೇರಿತ್ತು. ಅವರಿಗೆ ಸೇರಿದ ಖಜಾನೆಯೊಂದು ಅದರ ತಳದಲ್ಲಿತ್ತು. ಅವರ ತಂದೆ ಒಬ್ಬ ಸಜ್ಜನನಾಗಿದ್ದನು. ಅವರಿಬ್ಬರೂ ತಮ್ಮ ಯವ್ವನವನ್ನು ತಲುಪಿ, ತಮ್ಮ ಖಜಾನೆಯನ್ನು ಹೊರ ತೆಗೆಯಬೇಕೆಂಬುದು ನಿಮ್ಮ ಒಡೆಯನ ನಿರ್ಧಾರವಾಗಿತ್ತು. ಇದೆಲ್ಲಾ ನಿಮ್ಮ ಒಡೆಯನ ಕರುಣೆ. ನಾನು ಇದಾವುದನ್ನೂ ನನ್ನ ಇಚ್ಛೆಯಿಂದ ಮಾಡಿಲ್ಲ. ನಿಮಗೆ ಸಹಿಸಲಿಕ್ಕಾಗದ ವಿಷಯಗಳ ವಾಸ್ತವ ಇದು