Back to Languages

Kannada - Chapter 18 - Al-Kahf

Translation by Abdussalam Puthige — Permalink

Verse 83 — Surah Al-Kahf 18:83

ಕೊನೆಗೆ ಅವರು, ಸೂರ್ಯನು ಅಸ್ತಮಿಸುವ ಸ್ಥಳವನ್ನು ತಲುಪಿದರು. ಅದು ಕೆಸರು ತುಂಬಿದ ಒಂದು ಚಿಲುಮೆಯಲ್ಲಿ ಮುಳುಗುವುದನ್ನು ಅವರು ಕಂಡರು. ಅಲ್ಲಿ ಅವರಿಗೆ ಒಂದು ಜನಾಂಗವು ಸಿಕ್ಕಿತು. ನಾವು ಹೇಳಿದೆವು; ಓ ಝಲ್‌ಕರ್‌ನೈನ್, ನೀನು ಅವರನ್ನು ದಂಡಿಸಬಹುದು ಅಥವಾ ಅವರ ಜೊತೆ ಸೌಜನ್ಯದ ವರ್ತನೆಯನ್ನೂ ತೋರಬಹುದು