Back to Languages

Kannada - Chapter 18 - Al-Kahf

Translation by Abdussalam Puthige — Permalink

Verse 84 — Surah Al-Kahf 18:84

ಅವರು ಹೇಳಿದರು; ಅಕ್ರಮವೆಸಗಿದಾತನನ್ನು ನಾವು ಶಿಕ್ಷಿಸುವೆವು ಮತ್ತು ಆ ಬಳಿಕ ಅವನನ್ನು ತನ್ನ ಒಡೆಯನ ಬಳಿಗೆ ಮರಳಿಸಲಾದಾಗ ಅವನು ಆತನಿಗೆ ತುಂಬಾ ಉಗ್ರ ಶಿಕ್ಷೆಯನ್ನು ನೀಡುವನು