Back to Languages

Kannada - Chapter 18 - Al-Kahf

Translation by Abdussalam Puthige — Permalink

Verse 85 — Surah Al-Kahf 18:85

ಇನ್ನು, ವಿಶ್ವಾಸವಿಟ್ಟು, ಸತ್ಕರ್ಮ ಮಾಡುವಾತನಿಗೆ (ಅಲ್ಲಾಹನ ಬಳಿ) ಅತ್ಯುತ್ತಮ ಪ್ರತಿಫಲವಿದೆ. ಜೊತೆಗೆ, ನಾವೂ ಆತನೊಂದಿಗೆ ಸೌಮ್ಯವಾಗಿ ವರ್ತಿಸುವೆವು