Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 18 - Al-Kahf
Translation by Abdussalam Puthige — Permalink
Verse 94 — Surah Al-Kahf 18:94
ಅವರಿಗೆ (ಯಾಜೂಜ್, ಮಾಜೂಜ್ ಮತ್ತು ಅವರ ಪಡೆಗಳಿಗೆ) ಅದರ ಮೇಲೆ ಹತ್ತಿ ಬರಲಿಕ್ಕಾಗಲಿ, ಅದರಲ್ಲಿ ಕನ್ನ ಕೊರೆಯಲಿಕ್ಕಾಗಲಿ ಸಾಧ್ಯವಿರಲಿಲ್ಲ