Back to Languages

Kannada - Chapter 19 - Maryam

Translation by Abdussalam Puthige — Permalink

Verse 10 — Surah Maryam 19:10

ಹಾಗೆಯೇ ನಾವು ನಮ್ಮ ಕಡೆಯಿಂದ ಅವರಿಗೆ ಸ್ಪಂದಿಸುವ ಮನಸ್ಸನ್ನೂ, ಪಾವಿತ್ರವನ್ನೂ ನೀಡಿದ್ದೆವು. ಮತ್ತು ಅವರು ತುಂಬಾ ಭಕ್ತಿಭಾವ ಉಳ್ಳವರಾಗಿದ್ದರು