Back to Languages

Kannada - Chapter 19 - Maryam

Translation by Abdussalam Puthige — Permalink

Verse 14 — Surah Maryam 19:14

ಆಕೆ ತನ್ನನ್ನು ಅವರಿಂದ ಮರೆಯಾಗಿಟ್ಟಿದ್ದರು. ನಾವು ಆಕೆಯ ಬಳಿಗೆ ನಮ್ಮ ಒಬ್ಬ ರೂಹ್ ಅನ್ನು (ವಿಶೇಷ ಮಲಕ್‌ಅನ್ನು) ಕಳಿಸಿದೆವು. ಅವನು ಒಬ್ಬ ಪರಿಪೂರ್ಣ ಮಾನವನ ರೂಪದಲ್ಲಿ ಆಕೆಯ ಮುಂದೆ ಕಾಣಿಸಿಕೊಂಡನು