Back to Languages

Kannada - Chapter 19 - Maryam

Translation by Abdussalam Puthige — Permalink

Verse 20 — Surah Maryam 19:20

ಹೆರಿಗೆಯ ನೋವು ಆಕೆಯನ್ನು ಖರ್ಜೂರ ಗಿಡದ ಬುಡದೆಡೆಗೆ ಕೊಂಡೊಯ್ಯಿತು. ಆಕೆ ಹೇಳಿದರು; ನಾನು ಇದಕ್ಕೆ ಮುನ್ನವೇ ಸತ್ತಿದ್ದರೆ ಅಥವಾ ಸಂಪೂರ್ಣ ಮರೆಯಲ್ಪಟ್ಟವಳಾಗಿದ್ದರೆ ಎಷ್ಟು ಚೆನ್ನಾಗಿತ್ತು