Back to Languages

Kannada - Chapter 19 - Maryam

Translation by Abdussalam Puthige — Permalink

Verse 30 — Surah Maryam 19:30

ನಾನು ಜನಿಸಿದ ದಿನ, ನಾನು ಸಾಯುವ ದಿನ ಮತ್ತು ನನ್ನನ್ನು ಪುನಃ ಜೀವಂತಗೊಳಿಸಲಾಗುವ ದಿನ ನನಗೆ ಶಾಂತಿ ಇದೆ