Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 19 - Maryam
Translation by Abdussalam Puthige — Permalink
Verse 33 — Surah Maryam 19:33
ಖಂಡಿತವಾಗಿಯೂ ಅಲ್ಲಾಹನೇ ನನ್ನ ಒಡೆಯನೂ ನಿಮ್ಮ ಒಡೆಯನೂ ಆಗಿದ್ದಾನೆ. ಆದ್ದರಿಂದ ನೀವು ಅವನನ್ನೇ ಪೂಜಿಸಿರಿ. ಇದುವೇ ನೇರ ಮಾರ್ಗ