Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 19 - Maryam
Translation by Abdussalam Puthige — Permalink
Verse 36 — Surah Maryam 19:36
(ದೂತರೇ,) ಅಂತಿಮ ತೀರ್ಪು ನೀಡಿ ಬಿಡಲಾಗುವ, ಆ ಹತಾಶೆಯ ದಿನದ ಕುರಿತು ಅವರನ್ನು ಎಚ್ಚರಿಸಿರಿ – ಸದ್ಯ ಅವರು ನಿರ್ಲಕ್ಷ ತೋರುತ್ತಿದ್ದಾರೆ ಮತ್ತು ಅವರು ನಂಬುತ್ತಿಲ್ಲ