Back to Languages

Kannada - Chapter 19 - Maryam

Translation by Abdussalam Puthige — Permalink

Verse 37 — Surah Maryam 19:37

ಖಂಡಿತವಾಗಿಯೂ ನಾವೇ ಈ ಭೂಮಿ ಮತ್ತು ಇದರಲ್ಲಿರುವ ಎಲ್ಲರ ವಾರಸುದಾರರು ಮತ್ತು ಕೊನೆಗೆ ಎಲ್ಲರನ್ನೂ ನಮ್ಮೆಡೆಗೇ ಮರಳಿಸಲಾಗುವುದು