Back to Languages

Kannada - Chapter 19 - Maryam

Translation by Abdussalam Puthige — Permalink

Verse 4 — Surah Maryam 19:4

(ಅಲ್ಲಾಹನು ಹೇಳಿದನು;) ಓ ಝಕರಿಯ್ಯ! ಇದೋ ನಾವು ನಿಮಗೆ ಒಬ್ಬ ಪುತ್ರನ ಶುಭವಾರ್ತೆ ನೀಡುತ್ತೇವೆ. ಆತನ ಹೆಸರು ಯಹ್ಯಾ ಎಂದಾಗಿರುವುದು. ನಾವು ಈ ಹಿಂದೆ ಯಾರಿಗೂ ಅಂತಹ ಹೆಸರಿಟ್ಟಿಲ್ಲ