Back to Languages

Kannada - Chapter 19 - Maryam

Translation by Abdussalam Puthige — Permalink

Verse 41 — Surah Maryam 19:41

ನನ್ನ ಅಪ್ಪಾ, ನೀವು ಶೈತಾನನನ್ನು ಪೂಜಿಸಬೇಡಿ. ಖಂಡಿತವಾಗಿಯೂ ಶೈತಾನನು ಆ ಪರಮ ದಯಾಮಯನಿಗೆ ಅವಿಧೇಯನಾಗಿದ್ದಾನೆ