Back to Languages

Kannada - Chapter 19 - Maryam

Translation by Abdussalam Puthige — Permalink

Verse 44 — Surah Maryam 19:44

ಇಬ್ರಾಹೀಮರು ಹೇಳಿದರು; ನಿಮಗೆ ಸಲಾಮ್ (ಶಾಂತಿ). ನಾನು ನನ್ನ ಒಡೆಯನೊಡನೆ ನಿಮ್ಮ ಕ್ಷಮೆಗಾಗಿ ಪ್ರಾರ್ಥಿಸುವೆನು. ಅವನಂತೂ ನನ್ನ ಪಾಲಿಗೆ ತುಂಬಾ ಉದಾರಿಯಾಗಿದ್ದಾನೆ