Back to Languages

Kannada - Chapter 19 - Maryam

Translation by Abdussalam Puthige — Permalink

Verse 5 — Surah Maryam 19:5

ಅವರು ಹೇಳಿದರು; ನನಗೆ ಪುತ್ರನಾಗುವುದಾದರೂ ಹೇಗೆ? ನನ್ನ ಪತ್ನಿ ಬಂಜೆಯಾಗಿದ್ದಾಳೆ ಮತ್ತು ನಾನು ವೃದ್ಧಾಪ್ಯದ ಕೊನೆಯ ಹಂತದಲ್ಲಿದ್ದೇನೆ